ಉಡುಪಿ: ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಪಿ.ಎಚ್.ಡಿ. ಪದವಿ ನೀಡಿದೆ.
ಸಂತೋಷ್ ಶೆಟ್ಟಿ ಅವರು ಕರ್ನಾಟಕ ಮುಕ್ತ ವಿವಿಯ ಪ್ರೊಫೆಸರ್ ಡಾ. ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ’ ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ. ಪದವಿಯನ್ನು ನೀಡಲಾಗಿದೆ.
ಪಿ.ಎಚ್.ಡಿ ಮಾಡಿದ ಹೆಡ್ ಕಾನ್ಸ್ಸ್ಟೇಬಲ್
Recent Comments
ಕಗ್ಗದ ಸಂದೇಶ
on