ನವದೆಹಲಿ: ಪ್ರಮುಖ ಸುದ್ದಿ ಸಂಸ್ಥೆ ಬಿಬಿಸಿ ಕ್ರೀಡಾ ವಿಭಾಗದಲ್ಲಿ ತಮ್ಮ ಕಂಪನಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶಿತರನ್ನು ಪ್ರಕಟಿಸಿದೆ.
‘ಬಿಬಿಸಿ ಇಂಡಿಯನ್ ಸ್ಪೋರ್ಟ್ಸ್ ವುಮನ್ ಆಫ್ 2021’ಈ ಸ್ಪರ್ಧೆಯಲ್ಲಿ ಐದು ನಾಮನಿರ್ದೇಶಿತರು ಇದ್ದಾರೆ ಎಂದು ಬಿಬಿಸಿ ಜ.8 ರಂದು ಪ್ರಕಟಿಸಿದ್ದು, ಅವರಲ್ಲಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್ಲಿಫ್ಟರ್ ಮೀರಾಬಾಯಿ ಚಾನು, ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಶಟ್ಲರ್ ಪಿವಿ ಸಿಂಧು, ಟೋಕಿಯೊ ಒಲಿಂಪಿಕ್ಸ್ನಲ್ಲಿ ನಾಲ್ಕನೇ ಸ್ಥಾನ ಪಡೆದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಪ್ಯಾರಾಲಿಂಪಿಕ್ಸ್ನಲ್ಲಿ ಬಹು ಪದಕ ವಿಜೇತ ಶೂಟರ್ ಅವನಿ ಲೆಖರಾ ಮತ್ತು ಟೋಕಿಯೊ ಒಲಿಂಪಿಕ್ಸ್ನಲ್ಲಿ ಬಾಕ್ಸಿಂಗ್ನಲ್ಲಿ ಕಂಚಿನ ಪದಕ ಗೆದ್ದ ಲವ್ಲಿನಾ ಬೊರ್ಗೊಹೆನ್ ನಾಮನಿರ್ದೇಶಿತ ಪಟ್ಟಿಯಲ್ಲಿದ್ದಾರೆ.
ಬಿಬಿಸಿ 2021 ನೇ ಸಾಲಿನ ಭಾರತೀಯ ಮಹಿಳಾ ಕ್ರೀಡಾಪಟು ಪ್ರಶಸ್ತಿ ಪಟ್ಟಿ ಬಿಡುಗಡೆ
Recent Comments
ಕಗ್ಗದ ಸಂದೇಶ
on