ಕಾರ್ಕಳ : ಶಿರ್ಡಿ ಸಾಯಿ ಸಮೂಹ ಶಿಕ್ಷಣ ಸಂಸ್ಥೆ, ಲಯನ್ಸ್ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ರೋಟರಾಕ್ಟ್ ಕ್ಲಬ್ ಕಾರ್ಕಳ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ನಿಟ್ಟೆ ಗಾಜ್ರೀಯಾ ಆಸ್ಪತ್ರೆ ಕಾರ್ಕಳ, ಬಸ್ ಏಜೆಂಟರ ಬಳಗ ಕಾರ್ಕಳ ಇವುಗಳ ಸಹಯೋಗದೊಂದಿಗೆ ಫೆ. 10 ರಂದು ಶಿರ್ಡಿ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಶಿಬಿರ ನಡೆಯಲಿದೆ ಎಂದು ಶಿರ್ಡಿ ಸಾಯಿ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Recent Comments
ಕಗ್ಗದ ಸಂದೇಶ
on