ಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್‌ ವರದಿ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ.11 ರಂದು 74 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 45, ಕುಂದಾಪುರ 12, ಕಾರ್ಕಳ 16 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

error: Content is protected !!
Scroll to Top