Wednesday, July 6, 2022
spot_img
Homeಸುದ್ದಿದುರ್ಗಾ : ವ್ಯಕ್ತಿ ಆತ್ಮಹತ್ಯೆ

ದುರ್ಗಾ : ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ದುರ್ಗಾ ಗ್ರಾಮದ ತೆಳ್ಳಾರು ನಿವಾಸಿ ಚಿದಾನಂದ ಭಟ್ (42) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 12ರಂದು ನಡೆದಿದೆ. ಅವಿವಾಹಿತರಾಗಿದ್ದ ಇವರು ಕೃಷಿ ಕಾರ್ಯ ನಡೆಸಿಕೊಂಡಿದ್ದರು. ಮದ್ಯಪಾನ ವ್ಯಸನಿಯಾಗಿದ್ದ‌ ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!