Wednesday, July 6, 2022
spot_img
Homeಸುದ್ದಿಕಾರ್ಕಳ ತಾಲೂಕಿನಲ್ಲಿ ಇಂದಿನ ಕೊರೊನಾ ಪ್ರಕರಣ

ಕಾರ್ಕಳ ತಾಲೂಕಿನಲ್ಲಿ ಇಂದಿನ ಕೊರೊನಾ ಪ್ರಕರಣ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ. 14 ರಂದು 31 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 12, ಕುಂದಾಪುರ 9, ಕಾರ್ಕಳ 9 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕುಂದಾಪುರದ 85 ವರ್ಷದ ವ್ಯಕ್ತಿ ಹಾಗೂ ಉಡುಪಿಯ 82 ವರ್ಷದ ಮಹಿಳೆ ಕೋವಿಡ್ ನಿಂದ ಮೃತಪಟ್ಟಿದ್ದಾರೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!