Thursday, May 19, 2022
spot_img
Homeದೇಶಗೋವಾ, ಉತ್ತರಾಖಂಡ, ಉ.ಪ್ರ 55 ಕ್ಷೇತ್ರಗಳಲ್ಲಿ ಮತದಾನ ವಿವರ : ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ

ಗೋವಾ, ಉತ್ತರಾಖಂಡ, ಉ.ಪ್ರ 55 ಕ್ಷೇತ್ರಗಳಲ್ಲಿ ಮತದಾನ ವಿವರ : ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ

ನವದೆಹಲಿ : ರಾಷ್ಟ್ರ ರಾಜಕಾರಣದ ಮೇಲೂ ಗಮನಾರ್ಹ ಪರಿಣಾಮ ಬೀರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈ ಬಾರಿ ಏಳು ಹಂತದಲ್ಲಿ ಮತದಾನ ನಡೆಯಲಿದ್ದು ಫೆ. 14ರಂದು ಎರಡನೇ ಹಂತದ ಮತದಾನವಾಗಲಿದೆ.
ಗೋವಾ ಮತ್ತು ಉತ್ತರಾಖಂಡ್ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಉತ್ತರ ಪ್ರದೇಶದ 55 ಕ್ಷೇತ್ರಗಳಲ್ಲಿ ಮತದಾನ ಮುಂದುವರಿದಿದ್ದು ಬೆಳಗ್ಗೆ 10 ಗಂಟೆಯವರೆಗೆ ಶೇಕಡಾವಾರು ಮತದಾನದ ವಿವರ ಸಿಕ್ಕಿದೆ. 9 ಜಿಲ್ಲೆಗಳ 55 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು ಬೆಳಗ್ಗೆ 9 ಗಂಟೆಯವರೆಗೆ ಶೇಕಡಾ 9.45ರಷ್ಟು ಮತದಾನವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ಮುಂದುವರಿದಿದೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಬಿ. ಡಿ. ರಾಮ್ ತಿವಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!