ಕಾರ್ಕಳ ತಾಲೂಕಿನಲ್ಲಿ ಇಂದಿನ ಕೊರೊನಾ ಪ್ರಕರಣ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ .15 ರಂದು 50 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 39, ಕುಂದಾಪುರ 3, ಕಾರ್ಕಳ 6 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕುಂದಾಪುರದ 85, ಹಾಗೂ ಕಾರ್ಕಳದ 72 ವರ್ಷದ ವ್ಯಕ್ತಿಗಳು ಕೋವಿಡ್ ನಿಂದ ಮೃತಪಟ್ಟಿದ್ದಾರೆ.





























































































































































































































error: Content is protected !!
Scroll to Top