ಧಾರವಾಡ: ನಾಡೋಜ ಡಾ.ಚೆನ್ನವೀರ ಕಣವಿ (93), ಫೆ.16 ರಂದು ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.
ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.
ಕವಿ ಚೆನ್ನವೀರ ಕಣವಿ ವಿಧಿವಶ
Recent Comments
ಕಗ್ಗದ ಸಂದೇಶ
on