Saturday, May 21, 2022
spot_img
Homeನಿಧನಕ್ರಿಕೆಟ್‌ ಆಟವಾಡುತ್ತಿರುವಾಗ ಕುಸಿದು ಬಿದ್ದು ಸಾವು

ಕ್ರಿಕೆಟ್‌ ಆಟವಾಡುತ್ತಿರುವಾಗ ಕುಸಿದು ಬಿದ್ದು ಸಾವು

ಬಂಟ್ವಾಳ : ಕ್ರಿಕೆಟ್ ಆಡುತ್ತಿರುವಾಗ ವ್ಯಕ್ತಿಯೋರ್ವ ಕುಸಿದು ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಫೆ.20 ರಂದು ಬಂಟ್ವಾಳ ತಾಲೂಕಿನ ಆನಡ್ಕ ಎಂಬಲ್ಲಿ ಸಂಭವಿಸಿದೆ. ಮನೋಹರ ಪ್ರಭು (45) ಎಂಬವರೇ ಮೃತಪಟ್ಟ ದುರ್ದೈವಿ. ಆಟವಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಕ್ರೀಡಾಂಗಣದಲ್ಲೇ ಕುಸಿದು ಬಿದ್ದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರು ಉತ್ತಮ ಕ್ರೀಡಾಪಟುವಾಗಿದ್ದರು. ಮನೋಹರ ಪ್ರಭು ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!