Thursday, May 26, 2022
spot_img
Homeಸುದ್ದಿಕ.ಸಾ.ಪ. ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಭಾಕರ್‌ ಶೆಟ್ಟಿ ಕೊಂಡಳ್ಳಿ

ಕ.ಸಾ.ಪ. ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಭಾಕರ್‌ ಶೆಟ್ಟಿ ಕೊಂಡಳ್ಳಿ

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್‌ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ, ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಕನ್ನಡ ಶಿಕ್ಷಕ ಪ್ರಭಾಕರ್‌ ಶೆಟ್ಟಿ ಕೊಂಡಳ್ಳಿ ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಉಡುಪಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಭೆಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕು ಅ‍ಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.

ಮಾ. 3ರಂದು ಪದಗ್ರಹಣ
ಕಸಾಪ ಕಾರ್ಕಳ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಕಳ ಪ್ರಕಾಶ್‌ ಹೊಟೇಲ್‌ ನ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ನಾ. ಮೊಗಸಾಲೆ ಸೇರಿದಂತೆ ಹಲವಾರು ಸಾಹಿತಿಗಳು ಭಾಗವಹಿಸಲಿರುವರು. ಕಾರ್ಯಕ್ರಮ ನ್ಯೂಸ್‌ ಕಾರ್ಕಳದಲ್ಲಿ ನೇರಪ್ರಸಾರಗೊಳ್ಳಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!