Thursday, May 26, 2022
spot_img
Homeದೇಶಭಾರತೀಯರೊಂದಿಗೆ ರೊಮಾನಿಯಾದಿಂದ ಮುಂಬೈ ಕಡೆ ಹೊರಟ ಮೊದಲ ವಿಮಾನ

ಭಾರತೀಯರೊಂದಿಗೆ ರೊಮಾನಿಯಾದಿಂದ ಮುಂಬೈ ಕಡೆ ಹೊರಟ ಮೊದಲ ವಿಮಾನ

ನವದೆಹಲಿ: ರಷ್ಯಾದ ದಾಳಿಯಿಂದಾಗಿ ತತ್ತರಿಸಿರುವ ಯುದ್ಧ ಬಾಧಿತ ಉಕ್ರೇನ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆ ತರುವ ಕಾರ್ಯ ಚುರುಕುನಿಂದ ಸಾಗಿದೆ. 219 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ರೊಮೇನಿಯಾದಿಂದ ಮುಂಬೈಗೆ ಹೊರಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈ ಶಂಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!