Saturday, May 21, 2022
spot_img
Homeಕ್ರೀಡೆಲಂಕಾ ವಿರುದ್ಧ 2ನೇ ಟಿ-20 : ಇಶಾನ್ ಕಿಶಾನ್ ತಲೆಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಲಂಕಾ ವಿರುದ್ಧ 2ನೇ ಟಿ-20 : ಇಶಾನ್ ಕಿಶಾನ್ ತಲೆಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ನವದೆಹಲಿ : ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಫೆ.26ರಂದು ನಡೆದ ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತೀಯ ಆರಂಭಿಕ ಆಟಗಾರ ಇಶಾನ್ ಕಿಶಾನ್ ಅವರ ತಲೆಗೆ ಪೆಟ್ಟು ಬಿದ್ದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬ್ರೈನ್ ಸ್ಕ್ಯಾನ್ ಮಾಡಲಾಗಿದೆ. ಭಾರತ ಚೇಸಿಂಗ್ ವೇಳೆಯಲ್ಲಿ ನಾಲ್ಕನೇ ಓವರ್ ನಲ್ಲಿ ಶ್ರೀಲಂಕಾದ ಲಹಿರು ಕುಮಾರ ಎಸೆದ ಬೌನ್ಸರ್ ಇಶಾನ್ ತಲೆಗೆ ಬಲವಾಗಿ ಬಡಿದಿದೆ. ಪೆಟ್ಟಿನಿಂದ ಇಶಾನ್ ಕೆಲ ಹೊತ್ತು ನರಳಾಡಿದ್ದಾರೆ. ಕೂಡಲೇ ಭಾರತದ ವೈದ್ಯಕೀಯ ತಂಡ ಮೈದಾನಕ್ಕೆ ಆಗಮಿಸಿ ತಪಾಸಣೆ ನಡೆಸಿದ ಬಳಿಕ ಕಿಶನ್ ಸುಧಾರಿಸಿಕೊಂಡು ಮತ್ತೆ ಬ್ಯಾಟಿಂಗ್ ಗೆ ಇಳಿದರು. ಪಂದ್ಯ ಮುಗಿದ ಬಳಿಕ ಇಶಾನ್ ಕಿಶಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬ್ರೈನ್ ಸ್ಕ್ಯಾನ್ ಗೆ ಒಳಪಡಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಫೆ. 27ರಂದು ತಿಳಿಸಿವೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!