ಹೆಬ್ರಿ : ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಹೆಬ್ರಿ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಬ್ರಿ ತಾಲೂಕು ಶಿವಪುರ ಗ್ರಾಮದ ಸುರೇಶ್ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಪ್ರಗತಿಪರ ಕೃಷಿಕರಾಗಿರುವ ಸುರೇಶ್ ಶೆಟ್ಟಿ ಅವರು ಶಿವಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಹೆಬ್ರಿ ತೋಟಗಾರಿಕಾ ರೈತ ಉತ್ಪಾದಕ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುರೇಶ್ ಶೆಟ್ಟಿ
Recent Comments
ಕಗ್ಗದ ಸಂದೇಶ
on