Thursday, May 19, 2022
spot_img
Homeಸುದ್ದಿಅಂತರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ವಿದ್ಯಾ ಪೈ

ಅಂತರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ವಿದ್ಯಾ ಪೈ

ಕಾರ್ಕಳ : ಮಾ. 5ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಕಾರ್ಕಳ ಅಜೆಕಾರಿನ ಈಜುಪಟು ವಿಜೇತಾ ಪೈ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಜೆಕಾರು ಸಹಕಾರಿ ಸಂಘದ ನಿರ್ದೇಶಕಿಯಾಗಿರುವ ವಿದ್ಯಾ ಪೈ ಅವರು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!