Saturday, May 21, 2022
spot_img
Homeಸುದ್ದಿಮಾ. 4 - 9 ಕಾರ್ಕಳ ನಗರದಲ್ಲಿ ವಿದ್ಯುತ್‌ ವ್ಯತ್ಯಯ

ಮಾ. 4 – 9 ಕಾರ್ಕಳ ನಗರದಲ್ಲಿ ವಿದ್ಯುತ್‌ ವ್ಯತ್ಯಯ

ಕಾರ್ಕಳ : ಕಾರ್ಕಳ ಉತ್ಸವದ ಪೂರ್ವಭಾವಿಯಾಗಿ ವಿದ್ಯುತ್‌ ಮಾರ್ಗಗಳ ಹಾಗೂ ರಸ್ತೆಗಳ ಇಕ್ಕೆಲವನ್ನು ದೀಪಾಲಂಕಾರ ಮಾಡುವ ಹಿನ್ನೆಲೆಯಲ್ಲಿ ಮಾ. 4 ರಿಂದ 9ರವರೆಗೆ ಕಾರ್ಕಳದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಮಾ. 4ರಿಂದ ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಕಳ ನಗರ ವ್ಯಾಪ್ತಿಯಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ ಎಂದು ಮೆಸ್ಕಾಂ ಉಪವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!