ಕಾರ್ಕಳ : ಮಾ. 10 ರಿಂದ 20ರವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ಆಗಮಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಚಿವ ಸುನಿಲ್ ಕುಮಾರ್ ಮನವಿ ಮಾಡಿಕೊಂಡರು. ಮಾ. 3ರಂದು ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಸುನಿಲ್ ಕುಮಾರ್ ಕಾರ್ಕಳ ಉತ್ಸವ ವಿಶೇಷತೆ ತಿಳಿಸಿ, ಆಮಂತ್ರಣ ಪತ್ರಿಕೆ ನೀಡಿದರು.
ರಾಜ್ಯಪಾಲರಿಗೆ ಕಾರ್ಕಳ ಉತ್ಸವ ಆಮಂತ್ರಣ ಪತ್ರಿಕೆ ನೀಡಿದ ಸಚಿವ ಸುನಿಲ್ ಕುಮಾರ್
