ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆ ಸಮೀಪದ ಪಿದಾಯಿಗುಡ್ಡೆ ನಿವಾಸಿ ಕೃಷ್ಣ ನಾಯ್ಕ (75) ಮಾ. 2ರಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಕೃಷ್ಣ ಅವರು ಮನೆ ಹಿಂಬದಿಯಲ್ಲಿರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments
ಕಗ್ಗದ ಸಂದೇಶ
on