Tuesday, May 17, 2022
spot_img
Homeಸುದ್ದಿಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕಾರ್ಕಳ ಉತ್ಸವ ಆಮಂತ್ರಣ ನೀಡಿದ ಸುನಿಲ್‌ ಕುಮಾರ್‌

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕಾರ್ಕಳ ಉತ್ಸವ ಆಮಂತ್ರಣ ನೀಡಿದ ಸುನಿಲ್‌ ಕುಮಾರ್‌

ಬೆಂಗಳೂರು : ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಅವರನ್ನು ಸಚಿವ ಸುನಿಲ್‌ ಕುಮಾರ್‌ ಬೆಂಗಳೂರಿನಲ್ಲಿ ಭೇಟಿ ಮಾಡಿ ಕಾರ್ಕಳ ಉತ್ಸವ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ವೇಳೆ ಕಾರ್ಕಳ ಉತ್ಸವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿ ಅವರು ಮಾ. 19ರಂದು ಉತ್ಸವದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!