Tuesday, July 5, 2022
spot_img
Homeವಿದೇಶಕದನ ವಿರಾಮ ಘೋಷಿಸಿದ ರಷ್ಯಾ

ಕದನ ವಿರಾಮ ಘೋಷಿಸಿದ ರಷ್ಯಾ

ಮಾಸ್ಕೊ: ಉಕ್ರೇನ್ ವಿರುದ್ಧ ಯುದ್ದ ಸಾರಿ 10 ದಿನಗಳ ನಂತರ ರಷ್ಯಾ ಕದನ ವಿರಾಮ ಘೋಷಣೆ ಮಾಡಿದೆ.
ಮಾನವೀಯ ದೃಷ್ಟಿಯಿಂದ ರಷ್ಯಾ ಮಾ. 5ರ ಬೆಳಗ್ಗೆ 11.30ಕ್ಕೆ ಘೋಷಿಸಿದ್ದು, ನಾಗರಿಕರಿಗೆ ಮಾನವೀಯ ಕಾರಿಡಾರ್ ಗಳನ್ನು ಮುಕ್ತಗೊಳಿಸಲಾಗುವುದು ಈ ಮೂಲಕ ಅಲ್ಲಿನ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುವಾಗುವಂತೆ ಉಕ್ರೇನ್ ನಾದ್ಯಂತ ಕದನ ವಿರಾಮ ಘೋಷಣೆ ಮಾಡಲಾಗಿದೆ.
ಈ ಆದೇಶ ಎಷ್ಟು ಹೊತ್ತಿನವರೆಗೆ ಅಥವಾ ದಿನಗಳವರೆಗೆ ಇರುತ್ತದೆ ಎಂದು ಕಾದುನೋಡಬೇಕಿದ್ದು, ಈಗಾಗಲೇ ಎರಡು ಸುತ್ತಿನ ಮಾತುಕತೆ ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಡೆದಿದ್ದರೂ ಯಾವುದೇ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!