Thursday, May 19, 2022
spot_img
Homeಸುದ್ದಿರಷ್ಯಾಗೆ ಸ್ಯಾಮ್ ಸಂಗ್ ಸ್ಮಾರ್ಟ್‌ಫೋನ್‌ ರಫ್ತು ಸ್ಥಗಿತ

ರಷ್ಯಾಗೆ ಸ್ಯಾಮ್ ಸಂಗ್ ಸ್ಮಾರ್ಟ್‌ಫೋನ್‌ ರಫ್ತು ಸ್ಥಗಿತ

ಮಾಸ್ಕೋ : ಜಗತ್ತಿನ ಮುಂಚೂಣಿ ಸ್ಮಾರ್ಟ್ ಫೋನ್ ತಯಾರಕ ಸಂಸ್ಥೆ ಸ್ಯಾಮ್ ಸಂಗ್ ಎಲೆಕ್ಟ್ರಾನಿಕ್ಸ್, ಇನ್ನುಮುಂದೆ ರಷ್ಯಾಗೆ ತನ್ನ ಉತ್ಪನ್ನಗಳನ್ನು ರಫ್ತನ್ನು ನಿರಾಕರಿಸಿದೆ.
ಮಾ. 4ರಂದು ದಕ್ಷಿಣ ಕೊರಿಯ ಮೂಲದ ಸ್ಯಾಮ್ ಸಂಗ್ ಕಂಪನಿ ಅಧಿಕಾರಿಗಳು ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಆಪಲ್, ಮೈಕ್ರೊಸಾಫ್ಟ್ ಈ ನಿರ್ಧಾರವನ್ನು ಕೈಗೊಂಡಿದ್ದು, ಇದೀಗ ಸ್ಯಾಮ್ ಸಂಗ್ ಈ ಸಾಲಿಗೆ ಸೇರ್ಪಡೆಯಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!