Thursday, May 19, 2022
spot_img
Homeಸುದ್ದಿಹೆಬ್ರಿ : ವಿಷ ಸೇವಿಸಿ ಅಸ್ವಸ್ಥರಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಹೆಬ್ರಿ : ವಿಷ ಸೇವಿಸಿ ಅಸ್ವಸ್ಥರಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಹೆಬ್ರಿ : ಖಿನ್ನತೆಗೆ ಒಳಗಾಗಿ ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಪ್ರಕರಣ ಮಾ.8ರಂದು ನಡೆದಿದೆ.
ಹೆಬ್ರಿ ಕುಚ್ಚೂರು ಗ್ರಾಮದ ನಿವಾಸಿ ದಿವಾಕರ (57) ವಿಪರೀತ ಮದ್ಯ ವ್ಯಸನಿಯಾಗಿದ್ದು,‌ ಮಾನಸಿಕ ಖಿನ್ನತೆಗೆ ಒಳಗಾಗಿ ಮಾ.7 ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮರುದಿನ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!