ಕಾರ್ಕಳ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ನಿಟ್ಟೆ ವಿದ್ಯಾಸಂಸ್ಥೆ, ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಮಾ. 8 ಮತ್ತು 9ರಂದು ನಡೆದ ಉಡುಪಿ ಜಿಲ್ಲಾ ಕಿರಿಯರ ಕ್ರೀಡಾಕೂಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿ ಶರ್ವಿನ್ ಡಿಸೋಜ 600 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
Recent Comments
ಕಗ್ಗದ ಸಂದೇಶ
on