Wednesday, July 6, 2022
spot_img
Homeಸುದ್ದಿಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವು

ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವು

ಕಾರ್ಕಳ : ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ 5 ಅಡಿ ಎತ್ತರದಿಂದ ಬಿದ್ದು ಚಿಕಿತ್ಸೆ ಫಲಿಸದೇ ಮೃತ ಪಟ್ಟ ಘಟನೆ ಮಿಯ್ಯಾರು ಗ್ರಾಮದ ಕುಂಟಿಬೈಲು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೆಲ್ಲಿಗುಡ್ಡೆ ನಿವಾಸಿ ಸುರೇಶ ಪೂಜಾರಿ (51) ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!