ಹೆಬ್ರಿ : ವ್ಯಕ್ತಿಯೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದ ಘಟನೆ ಮಾ. 14ರಂದು ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ನಡೆದಿದೆ.
ಪ್ರಮೋದಾ ಕುಲಾಲ್(42) ಎಂಬವರು, ಮಧ್ಯಾಹ್ನ ಕೆಲಸದಿಂದ ಮನೆಯ ಕಡೆಗೆ ತೆರಳುತ್ತಿದ್ದಾಗ ಬಲರಾಮ ಎಂಬಾತ ಪ್ರಮೋದಾ ಅವರನ್ನು ಅಡ್ಡಗಟ್ಟಿ ನಿಲ್ಲಿಸಿ, ಅವಾಚ್ಯವಾಗಿ ನಿಂದಿಸಿ, ಕತ್ತಿಯಿಂದ ಕುತ್ತಿಗೆಗೆ ಕಡಿದು ತೀವ್ರ ಸ್ವರೂಪದ ಗಾಯಗೊಳಿಸಿದ್ದಾನೆ ಎಂದು ದೂರಲಾಗಿದೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ : ಮಹಿಳೆಯ ಅವಾಚ್ಯವಾಗಿ ನಿಂದನೆ, ಕೊಲೆ ಯತ್ನ
Recent Comments
ಕಗ್ಗದ ಸಂದೇಶ
on