Thursday, May 26, 2022
spot_img
Homeಸುದ್ದಿಪ್ರಧಾನಿ ಮೋದಿಯವರನ್ನು ಕುಟುಂಬ ಸಮೇತ ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್

ಪ್ರಧಾನಿ ಮೋದಿಯವರನ್ನು ಕುಟುಂಬ ಸಮೇತ ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್

ಉಡುಪಿ : ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಮೂರು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಶ್ಯಾಮಲಾ ಕುಂದರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಉಡುಪಿಯಲ್ಲಿ ಕಾರ್ಯಕರ್ತೆಯಾಗಿದ್ದ ಶ್ಯಾಮಲಾ ಕುಂದರ್‌ ಅವರಿಗೆ ಬಿಜೆಪಿ ಪಕ್ಷ ಹಾಗು ಹಿರಿಯ ನಾಯಕರು ಮಹಿಳಾ ಆಯೋಗದ ಸದಸ್ಯೆಯಾಗಿ ಜವಾಬ್ದಾರಿ ನಿರ್ವಹಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು, ಅವರಿಗೆಲ್ಲಾ ಧನ್ಯವಾದವನ್ನು ಶ್ಯಾಮಲಾ ಕುಂದರ್ ತಿಳಿಸಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯಾಗಿ ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಲ್ಲಿಯ ಪಾರ್ಲಿಮೆಂಟ್ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಭೇಟಿ ಮಾಡಿ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!