ನಿಂಜೂರು : ಮಹಿಳೆ ಆತ್ಮಹತ್ಯೆ

ಕಾರ್ಕಳ : ಕೃಷಿಕ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.14ರಂದು ನಿಂಜೂರು ಗ್ರಾಮದ ಚಿತ್ರಬೈಲು ಎಂಬಲ್ಲಿ ನಡೆದಿದೆ.

ಅಪ್ಪಿ ಸಫಲಿಗ (76) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಅಪ್ಪಿ ಸಫಲಿಗ ಅವರು ತೋಟದ ಕೆಲಸಕ್ಕೆಂದು ಹೋದವರು ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಮಗ ಸುರೇಶ ಸಫಲಿಗ ಹುಡುಕಾಡಿದ್ದು, ಮನೆಯ ಹತ್ತಿರದ ಖಾಲಿ ಜಾಗದಲ್ಲಿ ಅವರ ಶವ ಪತ್ತೆಯಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









































































































































































error: Content is protected !!
Scroll to Top