Thursday, May 26, 2022
spot_img
HomeUncategorizedಉಡುಪಿ ಜಿಲ್ಲಾ ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ.ಎನ್‌ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾ ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ.ಎನ್‌ ಅಧಿಕಾರ ಸ್ವೀಕಾರ

ಉಡುಪಿ : ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ.ಎನ್‌. ಅವರು ಮಾ. 16ರಂದು ಅಧಿಕಾರ ಸ್ವೀಕರಿಸಿದರು.
ವೀಣಾ ಬಿ.ಎನ್. ಅವರು ನಿರ್ಗಮನ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದರು.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿದ್ದ ವೀಣಾ ಬಿ.ಎನ್. ಅವರನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಸರಕಾರ ವರ್ಗಾವಣೆಗೊಳಿಸಿದೆ.a

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!