Thursday, May 19, 2022
spot_img
Homeಸುದ್ದಿಪಠ್ಯದಲ್ಲಿ 'ಭಗವದ್ಗೀತೆ' ಅಳವಡಿಕೆಗೆ ಸಮಿತಿ ರಚನೆ : ಬಿ.ಸಿ. ನಾಗೇಶ್

ಪಠ್ಯದಲ್ಲಿ ‘ಭಗವದ್ಗೀತೆ’ ಅಳವಡಿಕೆಗೆ ಸಮಿತಿ ರಚನೆ : ಬಿ.ಸಿ. ನಾಗೇಶ್

ಬೆಂಗಳೂರು : ಶಾಲಾ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಕೆ ಕುರಿತು ಪರಿಶೀಲಿಸಲು ಶಿಕ್ಷಣ ಇಲಾಖೆ ಸಮಿತಿಯೊಂದನ್ನು ರಚಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾ. 11ರಂದು ಹೇಳಿದರು.
ವಿಧಾನಪರಿಷತ್​ನ ಶೂನ್ಯ ವೇಳೆಯಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಪ್ರಾಣೇಶ್ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಶಾಲೆಗಳಲ್ಲಿ ನೈತಿಕ ಶಿಕ್ಷಣದ ಅಗತ್ಯತೆ ಕುರಿತು ಪರಿಷತ್ತಿನ ಒಳಗೆ ಮತ್ತು ಹೊರಗೆ ಸಾಕಷ್ಟು ಚರ್ಚೆಗಳು ನಡೆದಿವೆ. “ಭಗವದ್ಗೀತೆಯನ್ನು ಪರಿಚಯಿಸುವ ಅಗತ್ಯತೆಯ ಬಗ್ಗೆ ನಮಗೆಲ್ಲರಿಗೂ ತಿಳಿದಿದ್ದು ಅನೇಕರು ಅದರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ಮುಖ್ಯಮಂತ್ರಿಗಳು ಮತ್ತು ತಜ್ಞರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!