ಕಾರ್ಕಳ : ಹೊಸದಾಗಿ ಸ್ಥಾಪನೆಯಾಗುತ್ತಿರುವ ಸರಕಾರಿ ಬಿ.ಎಸ್.ಸಿ ನರ್ಸಿಂಗ್ ಮಹಾವಿದ್ಯಾಲಯಕ್ಕೆ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ತಾತ್ಕಾಲಿಕ ನೆಲೆಯಲ್ಲಿ ನೇಮಿಸಲಾಗಿದೆ. ಪ್ರಾಂಶುಪಾಲರಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆ ಶುಶ್ರೂಷಾಧಿಕಾರಿ ಸಜನಿ ಒ.ಕೆ., ಉಪನ್ಯಾಸಕರಾಗಿ ದಿವ್ಯಶ್ರೀ ಪಾಟೀಲ್, ಉಡುಪಿ ಜಿಲ್ಲಾ ಆಸ್ಪತ್ರೆಯ ಶ್ರೀಧರ ಪ್ರಭು ಅವರನ್ನು ಆಯ್ಕೆ ಮಾಡಲಾಗಿದೆ.
Recent Comments
ಕಗ್ಗದ ಸಂದೇಶ
on