ಕಾರ್ಕಳ : ಮಾಧವ ಕಾಮತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲಾಜಿ ಜ್ಯುವೆಲ್ಲರ್ಸ್ ಮಾ. 27 ರಂದು ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘ ಶಾಖೆಯ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ವೇದಮೂರ್ತಿ ಬ್ರಹ್ಮಶ್ರೀ ಉಮೇಶ್ ತಂತ್ರಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ವಾನ್ ಯಶವಂತ ಎಂ.ಜಿ., ತಿಮ್ಮಯ್ಯ ಆಚಾರ್ಯ, ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ, ಕಾರ್ಕಳ ಉಷಾ ಜ್ಯುವೆಲ್ಲರ್ಸ್ ನ ರೋಹಿತ್, ಮಾಳ ಕೆರ್ವಾಶೆ ಬ್ಯಾಂಕ್ ಅಧ್ಯಕ್ಷ ಅನಿಲ್ ಎಸ್. ಪೂಜಾರಿ, ಶಿವ ಗಣೇಶ್ ಭಟ್ ಮತ್ತು ಬಾಲಾಜಿ ಜ್ಯುವೆಲ್ಲರ್ಸ್ ಮಾಲಕ ಯಶವಂತ ಆಚಾರ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Recent Comments
ಕಗ್ಗದ ಸಂದೇಶ
on