ಕಾರ್ಕಳ : ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕುಕ್ಕುಂದೂರು ಗ್ರಾಮದ ಪರಪು ಬಿ.ವಿ. ಶಿವರಾಂ ರಾವ್ ಮಾ. 31ರಂದು ಸೇವಾ ನಿವೃತ್ತಿ ಹೊಂದಿದರು. 37 ವರ್ಷ ಕಾರ್ಯನಿರ್ವಹಿಸಿದ್ದ ಅವರು ಕೋವಿಡ್ ಸಂದರ್ಭದಲ್ಲಿ ಅನನ್ಯ ಸೇವೆ ಸಲ್ಲಿಸಿದ್ದರು. ಈ ಮೂಲಕ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದರು.
ಪರಪು ನಾಗನಕಟ್ಟೆ ಸೇವಾ ಸಮಿತಿ ಅಧ್ಯಕ್ಷರಾಗಿ, ಸರಕಾರಿ ನೌಕರರ ಸಂಘದ ತಾಲೂಕು ಖಜಾಂಜಿಯಾಗಿ, ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಆರೋಗ್ಯ ಇಲಾಖೆಯ ಶಿವರಾಂ ರಾವ್ ನಿವೃತ್ತಿ
Recent Comments
ಕಗ್ಗದ ಸಂದೇಶ
on