ಡಾ. ಅರ್ಚನಾ ಪ್ರಭಾತ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ದೆಹಲಿ : ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಆಹಾರ, ವಿಜ್ಞಾನ ಮತ್ತು ಪೋಷಣೆ ವಿಭಾಗ ಪಿ.ಜಿ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಮುಖ್ಯಸ್ಥೆ ಕಾರ್ಕಳದ ಡಾ. ಅರ್ಚನಾ ಪ್ರಭಾತ್‌ ಅವರಿಗೆ ಐ.ಎ.ಪಿ.ಯಿ.ಎನ್. ಇಂಡಿಯಾ ವತಿಯಿಂದ ಆಯೋಜಿಸಲಾದ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.



































































































error: Content is protected !!
Scroll to Top