ಉಡುಪಿ : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ಅವರು ಎ. 4 ರಂದು ಸಂಜೆ 4 ಗಂಟೆಗೆ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಲಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಚಿವರನ್ನು ಗೌರವಿಸಲಿರುವುದಾಗಿ ಮೂಲಗಳು ತಿಳಿಸಿವೆ.
ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎ. 4 : ಸಚಿವ ಡಾ. ಮುರುಗೇಶ್ ನಿರಾಣಿ ಬಿಜೆಪಿ ಜಿಲ್ಲಾ ಕಚೇರಿಗೆ
Recent Comments
ಕಗ್ಗದ ಸಂದೇಶ
on