ಸಾಣೂರು : ಬೈಕ್ ಜೆಸಿಬಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 4ರಂದು ನಡೆದಿದೆ
ಗ್ರಾಮದ ಬೀಜೋತ್ಪಾದನಾ ಕೇಂದ್ರದ ಬಳಿ ಈ ದುರ್ಘಟನೆ ನಡೆದಿದೆ. ಬೈಕ್ ಸವಾರ ಅವಿನಾಶ್ ವಿ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮೂಡುಬಿದ್ರೆಯಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಜೆಸಿಬಿಗೆ ಡಿಕ್ಕಿಯಾಗಿ, ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಸಿಬಿ – ಬೈಕ್ ಡಿಕ್ಕಿ: ಸವಾರ ಮೃತ್ಯು
Recent Comments
ಕಗ್ಗದ ಸಂದೇಶ
on