Saturday, May 21, 2022
spot_img

ಉದ್ಯೋಗ ಮಾಹಿತಿ

ಉಡುಪಿ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ : 17 ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ. + ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಕೊನೆಯ ದಿನಾಂಕ : 05-05-2022

ಯಾದಗಿರಿ : 27 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಪಿಯುಸಿ
ಕೊನೆಯ ದಿನಾಂಕ : 29-014-2022.

ಬಾಗಲಕೋಟೆ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ: 54 ಶೀಘ್ರಲಿಪಿಗಾರ, ಬೆರಳಚ್ಚುಗಾರ/ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಮತ್ತು ಸಿಪಾಯಿ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ./ ಪಿಯುಸಿ + ಶೀಘ್ರಲಿಪಿ ( ಕನ್ನಡ + ಇಂಗ್ಲಿಷ್) ಉತ್ತೀರ್ಣ.
ಕೊನೆಯ ದಿನಾಂಕ : 21-04-2022

ಕರ್ನಾಟಕ ಹೈಕೋರ್ಟ್ : 54 ಅಸಿಸ್ಟೆಂಟ್ ಕೋರ್ಟ್ ಸಕ್ರೆಟರಿ (ಶೀಘ್ರಲಿಪಿಗಾರ) ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ./ ಪದವಿ + ಶೀಘ್ರಲಿಪಿ (ಕನ್ನಡ+ ಇಂಗ್ಲಿಷ್) ಉತ್ತೀರ್ಣ
ಕೊನೆಯ ದಿನಾಂಕ : 07-04-2022

ಕರ್ನಾಟಕ ರಾಜ್ಯ ಸಹಕಾರಿ ಆಪೆಕ್ಸ್ ಬ್ಯಾಂಕ್: 79 ಬ್ಯಾಂಕ್‌ ಸಹಾಯಕ ಹುದ್ದೆಗಳು.
ವಿದ್ಯಾರ್ಹತೆ : ಯಾವುದೇ ಪದವಿ (ಶೇ.60) + ಕಂಪ್ಯೂಟರ್ ಜ್ಞಾನ.
ಕೊನೆಯ ದಿನಾಂಕ : 16-04-2022.

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) : 3603 ಮಲ್ಟಿ ಟಾಸ್ಕಿಂಗ್ (ನಾನ್ – ಟೆಕ್ನಿಕಲ್ ) ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ.
ಕೊನೆಯ ದಿನಾಂಕ : 30-04-2022

RBI : 303 ಗ್ರೇಡ್ -ʼಬಿ’ (ಡಿಆರ್/ಡಿಇಪಿಆರ್/ಡಿಎಸ್ಐಎಮ್) ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ
ಕೊನೆಯ ದಿನಾಂಕ : 18-04-2022.

KPSC : ಪೌರಾಡಳಿತ ನಿರ್ದೇಶನಾಲಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 410 ಕಿರಿಯ ಅಭಿಯಂತರರು/ಕಿರಿಯ ಆರೋಗ್ಯ ನಿರೀಕ್ಷಕರು /ಎಲೆಕ್ಟ್ರಿಷಿಯನ್ ಗ್ರೇಡ್1&2, ನೀರು ಸರಬರಾಜು ಆಪರೇಟರ್ ಮತ್ತು ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಡಿಪ್ಲೊಮಾ ಇಂಜಿನಿಯರಿಂಗ್(ಸಿಎಲ್ ) / ಟಿಪ್ಲೊಮಾ ಇನ್ ಪ್ಯಾರಾ ಮೆಡಿಕಲ್/ಎಸ್.ಎಸ್.ಎಲ್.ಸಿ (2 ವರ್ಷದ ಐಟಿಐ – ಇಲೆಕ್ಟಿಕಲ್ ಟ್ರೇಡ್ /ಫಿಟ್ಟರ್ ).
ಕೊನೆಯ ದಿನಾಂಕ : 29-04-2022.

ಕೆಆರ್ ಐಡಿಎಲ್ (KRIDL) : 76 ಆಸ್ಟೆಂಟ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ /ಕನ್ಸ್ಟ್ರಕ್ಷನ್/‌ ಪದವಿ/ ಪಿಯುಸಿ+ಕಂಪ್ಯೂಟರ್
ಕೊನೆಯ ದಿನಾಂಕ: 20-04-2022.

ಅಸ್ಸಾಂ ರೈಫಲ್ಸ್: ಮಣಿಪುರದಲ್ಲಿ ನಡೆಸಲಿರುವ ಸೇನಾ ನೇಮಕಾತಿ ರ್‍ಯಾಲಿಗೆ ಕ್ರೀಡಾಳು ( ಮಹಿಳಾ/ಪುರುಷ) ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ+ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿರಬೇಕು.
ಕೊನೆಯ ದಿನಾಂಕ: 30-04-2022.

ಬಳ್ಳಾರಿ ಸಹಕಾರಿ ಬ್ಯಾಂಕ್ : ಕಂಪ್ಯೂಟರ್ ಇಂಜಿನಿಯರ್, ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಮತ್ತು ಕಿರಿಯ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಬಿಇ (ಕಂಪ್ಯೂಟರ್ ಸೈನ್ಸ್)/ ಎಂಸಿಎ/ ಪದವಿ/ ಪಿಯುಸಿ (ಶೇ.60)/ಎಸ್.ಎಸ್.ಎಲ್.ಸಿ + ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಕೊನೆಯ ದಿನಾಂಕ 16-04-2022

15,000 ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಡಿ.ಎಡ್/ ಪದವಿ+ಬಿಎಡ್ (ಶೇ.50+) ಭಾರತ ಸರ್ಕಾರ / ಕರ್ನಾಟಕ ಸರ್ಕಾರ ನಡೆಸುವ ಆರ್ಪ ಪರೀಕ್ಷೆ (TET/CTET) ಪಾಸಾಗಿರಬೇಕು.
ಕೊನೆಯ ದಿನಾಂಕ : 22-04-2022.

ಕಾಮೆಡ್‌ – ಕೆ (ಯುಜಿಇಟಿ) 2022 – ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 02-05-2022,

ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಚಾಮರಾಜನಗರ : ಸೇವಕ/ ಆದೇಶ ಜಾರಿಕಾರ/ಶೀಘ್ರ ಲಿಪಿಗಾರ/ ಬೆರಳಚ್ಚುಗಾರ/ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ /ಪಿಯುಸಿ + ಕನ್ನಡ, ಇಂಗ್ಲೀಷ್ ಬೆರಳಚ್ಚು ಶೀಘ್ರಲಿಪಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು/ ವಾಹನ ಚಾಲನಾ ಪರವಾನಗಿ ಹೊಂದಿರಬೇಕು
ಕೊನೆಯ ದಿನಾಂಕ :10-04-2022

ಕಾರ್ಮಿಕರ ರಾಜ್ಯ ವಿಮಾ ನಿಗಮ: ಸೋಶಿಯಲ್ ಸೆಕ್ಯೂರಿಟಿ ಆಫೀಸರ್ / ಮ್ಯಾನೇಜರ್ / ಸೂಪರಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ: ಪದವಿ( ಕಾಮರ್ಸ್/ಲಾ ಪದವಿ/ಮ್ಯಾನೆಜ್ ಮೆಂಟ್)+ಕಂಪ್ಯೂಟರ್ ಜ್ಞಾನ.
ಕೊನೆಯ ದಿನಾಂಕ : 12-04-2022.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!