ನೂತನ ಸಾಫ್ಟ್ವೇರ್ ಅಪ್ ಡೇಟ್ ಆಗಿರುವ ಹಿನ್ನೆಲೆ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ ಕೆ.ಎಸ್.ಬಿ.ಸಿ.ಎಲ್.ನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಬಾರ್ ಗಳಿಗೆ ಮದ್ಯ ಪೂರೈಕೆಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮದ್ಯಪಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್ ರಾಜ್ಯದ ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಖಾಲಿಯಾಗಿವೆ ಮದ್ಯಪಾನ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಮಧ್ಯ ಇದೆ. ಎ. 6ರಂದು ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.
Recent Comments
ಕಗ್ಗದ ಸಂದೇಶ
on