Thursday, May 19, 2022
spot_img
Homeಜಿಲ್ಲಾಆಟೋರಿಕ್ಷಾಗಳಿಗೆ ವಲಯ ಸ್ಟಿಕ್ಕರ್‌ ಅಳವಡಿಕೆ ಕಡ್ಡಾಯ

ಆಟೋರಿಕ್ಷಾಗಳಿಗೆ ವಲಯ ಸ್ಟಿಕ್ಕರ್‌ ಅಳವಡಿಕೆ ಕಡ್ಡಾಯ

ಉಡುಪಿ : ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ನಿರ್ಣಯದಂತೆ ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ತಮ್ಮ ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳಬೇಕು.
ಈಗಾಗಲೇ ಹಲವು ಬಾರಿ ಈ ಬಗ್ಗೆ ಸೂಚನೆ ನೀಡಿದ್ದು, ವಲಯ ಸ್ಟಿಕ್ಕರ್‌ ಅಳವಡಿಸಲು ಬಾಕಿ ಇರುವ ಆಟೋರಿಕ್ಷಾ ಮಾಲಕರು ವಾಹನದ ಮೂಲ ದಾಖಲೆಗಳೊಂದಿಗೆ ಕಚೇರಿಗೆ ಹಾಜರಾಗಿ ಕೂಡಲೇ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳಬೇಕು ಇಲ್ಲವಾದಲ್ಲಿ ದಂಡ ವಿಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಮಾಹಿತಿಯನ್ನು ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!