Thursday, May 19, 2022
spot_img
Homeದೇಶದೇಶದ ಎಲ್ಲಾ ಎಟಿಎಂಗಳಲ್ಲಿ ಕಾರ್ಡ್‌ಲೆಸ್ ಕ್ಯಾಶ್‌ ವ್ಯವಸ್ಥೆ ಜಾರಿ: ಆರ್‌ಬಿಐ

ದೇಶದ ಎಲ್ಲಾ ಎಟಿಎಂಗಳಲ್ಲಿ ಕಾರ್ಡ್‌ಲೆಸ್ ಕ್ಯಾಶ್‌ ವ್ಯವಸ್ಥೆ ಜಾರಿ: ಆರ್‌ಬಿಐ

ಮುಂಬೈ : ದೇಶದ ಎಲ್ಲಾ ಎಟಿಎಂಗಳಲ್ಲಿ ಕಾರ್ಡ್‌ ರಹಿತ ಹಣ ಪಡೆಯುವ ವ್ಯವಸ್ಥೆಯನ್ನು ಜಾರಿ ಮಾಡಲು ಆರ್‌ಬಿಐ ನಿರ್ಧರಿಸಿದೆ ಎಂದು ಗವರ್ನರ್‌ ಶಕ್ತಿಕಾಂತ್‌ ದಾಸ್‌ ಮಾಹಿತಿ ನೀಡಿದ್ದಾರೆ.
ಈಗಾಗಲೇ ದೇಶದ ಕೆಲವು ಎಟಿಎಂಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ಯುಪಿಐ (UPI) ಮೂಲಕ ಎಲ್ಲಾ ಬ್ಯಾಂಕ್‌ಗಳು ಮತ್ತು ಎಟಿಎಂ ನೆಟ್‌ವರ್ಕ್‌ಗಳಲ್ಲಿ ಕಾರ್ಡ್‌ಲೆಸ್ ನಗದು ಹಿಂಪಡೆಯುವ ಸೌಲಭ್ಯವನ್ನು ಎಲ್ಲಾ ಎಟಿಎಂಗಳಿಗೂ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭೌತಿಕ ಕಾರ್ಡ್‌ಗಳ ಅಗತ್ಯವಿಲ್ಲದಿರುವುದು ವಹಿವಾಟುಗಳ ಸುಲಭತೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಕಾರ್ಡ್ ಸ್ಕಿಮ್ಮಿಂಗ್, ಕಾರ್ಡ್ ಕ್ಲೋನಿಂಗ್ ಇತ್ಯಾದಿಗಳಂತಹ ವಂಚನೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!