Thursday, May 26, 2022
spot_img
Homeಸ್ಥಳೀಯ ಸುದ್ದಿಎ. 15 : ಮುನಿರಾಜ ರೆಂಜಾಳ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ

ಎ. 15 : ಮುನಿರಾಜ ರೆಂಜಾಳ ಅವರಿಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ

ಕಾರ್ಕಳ : ದಕ್ಷಿಣ ಕನ್ನಡ ಜಿಲ್ಲೆ ಜೈನ ಮೈತ್ರಿ ಕೂಟ ಕೊಡಮಾಡುವ ಪ್ರತಿಷ್ಠಿತ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಕಾರ್ಕಳದ ವಿದ್ವಾಂಸ ಮುನಿರಾಜ ರೆಂಜಾಳ ಅವರಿಗೆ ಲಭಿಸಿದೆ.
ಬಸವನಗುಡಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ, ಜೈನ ಮೈತ್ರಿ ಕೂಟದ ವಾರ್ಷಿಕ ಸಮಾರಂಭವು ಎ. 15ರಂದು ಜರುಗಲಿದೆ. ಈ ಸಮಾರಂಭದಲ್ಲಿ ಮುನಿರಾಜ ರೆಂಜಾಳ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂ. ನಗದು, ಶಾಲು ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!