Thursday, May 26, 2022
spot_img
Homeಜಿಲ್ಲಾಬ್ಲಾಕ್‌ ಸ್ಪಾಟ್‌ ಸ್ಥಳಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ : ಕೂರ್ಮಾರಾವ್‌

ಬ್ಲಾಕ್‌ ಸ್ಪಾಟ್‌ ಸ್ಥಳಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ : ಕೂರ್ಮಾರಾವ್‌

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಮತ್ತು 169ರಲ್ಲಿ ಇರುವ ಬ್ಲಾಕ್‌ಸ್ಪಾಟ್ ಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜೀವ ಹಾನಿಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು.
ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾನಿಯಾದ ವ್ಯಕ್ತಿಯ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಈವರೆಗೆ ಬ್ಲಾಕ್ ಸ್ಪಾಟ್ ಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.
ಇನ್ನು 15 ದಿನಗಳಲ್ಲಿ ದುರಸ್ತಿ ಮಾಡಬೇಕು. ಇಲ್ಲದೇ ಹೋದಲ್ಲಿ ಅಪಘಾತಗಳು ಸಂಭವಿಸಿ ಜನರ ಜೀವಕ್ಕೆ ತೊಂದರೆಯಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಾವಿಗೆ ಕಾರಣವಾದ ಬಗ್ಗೆ ಪ್ರಕರಣ ದಾಖಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!