ನಟ ರವಿಚಂದ್ರನ್‌ರವರಿಗೆ ಗೌರವ ಡಾಕ್ಟರೇಟ್‌

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ಹಾಗೂ ನಿರ್ದೇಶಕ ವಿ. ರವಿಚಂದ್ರನ್‌ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್‌ ಘೋಷಿಸಲಾಗಿದೆ ಎಂದು ಎ. 9ರಂದು ವಿವಿ ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದ್ದಾರೆ.
ಎ. 11ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು ಪದವಿ ಪ್ರಧಾನ ಮಾಡಲಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.





























































































































































































































error: Content is protected !!
Scroll to Top