ಮುಂಬೈ : ಎ. 11 ರಂದು ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲನ್ನು ಎದುರಿಸಲಿದೆ. ಗುಜರಾತ್ ಹಿಂದಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆಲುವು ಸಾಧಿಸಿದ್ದರೆ ಹೈದರಾಬಾದ್ ಈ ಮೊದಲಿನ ಪಂದ್ಯದಲ್ಲಿ ಚೆನೈಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತ್ತು. ಗೆಲುವಿನ ಉತ್ಸಾಹದಲ್ಲಿರುವ ಈ ಎರಡು ತಂಡಗಳು ಮುಖಾಮುಖೀಯಾಗಲಿದ್ದು ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬುದನ್ನು ನೋಡಬೇಕಾಗಿದೆ.
ಐಪಿಎಲ್-2022 : ಟೈಟಾನ್ಸ್ ಮುಳುಗಿಸಿತೆ ಸನ್‌ರೈಸರ್ಸ್ ಹೈದರಾಬಾದ್
