Thursday, May 19, 2022
spot_img
Homeವಿದೇಶಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಹಬಾಜ್‌ ಅವಿರೋಧ ಆಯ್ಕೆ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಹಬಾಜ್‌ ಅವಿರೋಧ ಆಯ್ಕೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಸಹೋದರ ಹಾಗೂ ವಿಪಕ್ಷ ಪಿಎಂಎಲ್‌ ಎನ್‌ ನಾಯಕ ಶಹಬಾಜ್‌ ಷರೀಫ್‌ ಪಾಕಿಸ್ತಾನದ ಪ್ರಧಾನಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಿಶ್ವಾಸ ಗೊತ್ತುವಳಿಯಲ್ಲಿ ಇಮ್ರಾನ್‌ ಖಾನ್‌ ಅಧಿಕಾರದಿಂದ ಕೆಳಗಿಳಿದ ಬಳಿಕ ಇದೀಗ ಶಹಬಾಜ್‌ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಅಯ್ಕೆಗೂ ಮುನ್ನ ಇಮ್ರಾನ್‌ ಖಾನ್‌ ರಾಷ್ಟ್ರೀಯ ಅಸೆಂಬ್ಲಿ ಸದಸ್ಯತ್ವ ರಾಜಿನಾಮೆ ನೀಡಿದ್ದು ಕಳ್ಳರ ಜೊತೆ ಸದನದಲ್ಲಿ ಕುಳಿತುಕೊಳ್ಳಲಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!