Thursday, May 26, 2022
spot_img
Homeರಾಜ್ಯಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ

ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ಮೋದಿ ಹಾಗೂ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!