ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಈಶ ಫೌಂಡೇಶನ್ ನ ಜಗ್ಗಿ ವಾಸುದೇವ್ ಗುರೂಜಿ ಅವರು ಆರಂಭಿಸಿರುವ “ಮಣ್ಣು ಉಳಿಸಿ” ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಮಣ್ಣು ಉಳಿಸಿ ತಂಡದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.