Tuesday, May 17, 2022
spot_img
Homeಸ್ಥಳೀಯ ಸುದ್ದಿಭಾರಿ ಮಳೆಯಿಂದಾಗಿ ಕಾರ್ಕಳ ತಾಲೂಕಿನಲ್ಲಿ ವಿವಿಧ ಮನೆಗಳಿಗೆ ಹಾನಿ

ಭಾರಿ ಮಳೆಯಿಂದಾಗಿ ಕಾರ್ಕಳ ತಾಲೂಕಿನಲ್ಲಿ ವಿವಿಧ ಮನೆಗಳಿಗೆ ಹಾನಿ

ಕಾರ್ಕಳ : ಕಾರ್ಕಳ ನಗರ ಪ್ರದೇಶದಲ್ಲಿ ಎ. 13ರಂದು ರಾತ್ರಿ, 2.6 ಮಿ.ಮೀ ಪ್ರಮಾಣದಲ್ಲಿ ಮಳೆಯಾಗಿದ್ದು, ಸುರಿದ ಭಾರಿ ಮಳೆಗೆ ಹಲವೆಡೆ ಹಾನಿ, ನಷ್ಟಗಳು ಸಂಭವಿಸಿದೆ.

ದುರ್ಗಾ ಗ್ರಾ.ಪಂ.ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಡಿಲು ಬಡಿದ ಪರಿಣಾಮ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಂಗ್ಲೆಗುಡ್ಡೆ ನಿವಾಸಿ ರತಿ ಶೇಖರ ಪರನೀರು ಎಂಬುವವರ ಮನೆಗೆ ಭಾರಿ ಗಾಳಿ ಮಳೆಯಿಂದಾಗಿ ತೆಂಗಿನ ಮರವೊಂದು ಬಿದ್ದು 25,000 ಸಾವಿರ ರೂ. ನಷ್ಟವುಂಟಾಗಿದೆ.
ಗಾಳಿ ಮಳೆಯ ಪರಿಣಾಮ ಬೋಳ ಗ್ರಾಮದ ಗಿರಿಜಾ ಪೂಜಾರ್ತಿ ರವರ ವಾಸದ ಮನೆಗೆ ಅಡಿಕೆ ಮರ‌ ಬಿದ್ದು ಅಂದಾಜು 10,000 ಹಾನಿಯಾಗಿರುತ್ತದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!