ಅಜೆಕಾರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 13ರಂದು ಅಂಡಾರು ಗ್ರಾಮದ ಬಾಳೆಹಿತ್ಲು ಎಂಬಲ್ಲಿಂದ ವರದಿಯಾಗಿದೆ. ವನಿತಾ (45) ಎಂಬವರೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಎ. 9ರಂದು ವನಿತಾ ಅವರ ಗಂಡನಿಗೆ ಅಪಘಾತವಾಗಿದ್ದು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯ ವೆಚ್ಚ ಭರಿಸಲು ಹಣವಿಲ್ಲದ ಕಾರಣ ಮನನೊಂದಿದ್ದ ಆಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments
ಕಗ್ಗದ ಸಂದೇಶ
on