ನವದೆಹಲಿ : ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 949 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ.
ದೇಶದಲ್ಲಿ ಸಧ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದ್ದು, ಒಟ್ಟು 11,191 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 6 ಮಂದಿ ಸೋಂಕಿಗೆ ತುತ್ತಾಗಿ ಮೃತ ಪಟ್ಟಿದ್ದು, ಪಾಸಿಟಿವಿಟಿ ದರ ಶೇ. 0.26 ಆಗಿದೆ.
ದೇಶದಲ್ಲಿ ಹೊಸ 949 ಕೊರೊನಾ ಸೋಂಕು ಪತ್ತೆ – 6 ಸಾವು
Recent Comments
ಕಗ್ಗದ ಸಂದೇಶ
on