ಹೆಬ್ರಿ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವ್ಕಕ್ತಿಯೊಬ್ಬರು ಎ. 14 ರಂದು ರಾತ್ರಿ ಮೃತಪಟ್ಟಿದ್ದಾರೆ.
ನಾಡ್ಪಾಲು ಗ್ರಾಮದ ಮೂರ್ಸೆ ಕಾಸನಮಕ್ಕಿ ನಿವಾಸಿ ಶ್ರೀನಿವಾಸ ನಾಯ್ಕ್ (60) ಸುಮಾರು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಎ. 14 ರಂದು ರಾತ್ರಿ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಹೆಬ್ರಿ ರಾಘವೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮೃತ್ಯು
Recent Comments
ಕಗ್ಗದ ಸಂದೇಶ
on